alex Certify GOOD NEWS: ಶಾಲಾ ಶುಲ್ಕ ಕಡಿತಗೊಳಿಸಿ ಅಧಿಕೃತ ಆದೇಶ ಹೊರಡಿಸಿದ ರಾಜ್ಯ ಸರ್ಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS: ಶಾಲಾ ಶುಲ್ಕ ಕಡಿತಗೊಳಿಸಿ ಅಧಿಕೃತ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಖಾಸಗಿ ಶಾಲೆಗಳು ಶೇ.30ರಷ್ಟು ಶುಲ್ಕ ಕಡಿತಗೊಳಿಸುವಂತೆ ಪ್ರಾಥಮಿಕ, ಪ್ರೌಢ ಶಿಕ್ಷಣ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ.

ಇಲಾಖೆ ಅಧೀನ ಕಾರ್ಯದರ್ಶಿ ಹೆಚ್.ಎಸ್.ಶಿವಕುಮಾರ್ ಈ ಕುರಿತು ಆದೇಶ ಹೊರಡಿಸಿದ್ದು, ಬೋಧನಾ ಶುಲ್ಕದ ಶೇ.70ರಷ್ಟು ಮಾತ್ರ ಪಡೆಯಲು ಅನುಮತಿ ನೀಡಲಾಗಿದೆ. ಶಾಲಾ ಅಭಿವೃದ್ಧಿ ಶುಲ್ಕ, ಐಚ್ಚಿಕ ಶುಲ್ಕ, ಟ್ರಸ್ಟ್, ಸೊಸೈಟಿ ಸೇರಿದಂತೆ ಉಳಿದಂತೆ ಯಾವುದೇ ಶುಲ್ಕ ಪಡೆಯದಂತೆ ಆದೇಶದಲ್ಲಿ ತಿಳಿಸಲಾಗಿದೆ.

ಮೋದಿ ಹೂಡಿಕೆ ಮಾಡಿರುವ ಅಂಚೆ ಕಚೇರಿಯ ಈ ಯೋಜನೆಯಲ್ಲಿ ಸಿಗುತ್ತೆ ʼಬಂಪರ್ʼ ರಿಟರ್ನ್

ಈಗಾಗಲೇ ಪೂರ್ಣ ಶುಲ್ಕ ಪಾವತಿಸಿದಲ್ಲಿ ಹೆಚ್ಚುವರಿ ಶುಲ್ಕವನ್ನು ಮುಂದಿನ ವರ್ಷಕ್ಕೆ ಕಾಯ್ದುಕೊಳ್ಳುವಂತೆಯೂ ಸೂಚಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...