alex Certify ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ಅತಿವೃಷ್ಟಿ ಮುಂಗಡ ಹಣ ಬಿಡುಗಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ಅತಿವೃಷ್ಟಿ ಮುಂಗಡ ಹಣ ಬಿಡುಗಡೆ

ಬೆಂಗಳೂರು: ರಾಜ್ಯದಲ್ಲಿ ಅತಿವೃಷ್ಟಿಯಿಂದ ಉಂಟಾದ ಹಾನಿಗೆ ಕೂಡಲೇ ಹಣ ಬಿಡುಗಡೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿದ್ದು, ರಾಜ್ಯದ ಮನವಿಗೆ ಸ್ಪಂದಿಸಿದ ಕೇಂದ್ರ ಸರ್ಕಾರ 395.5 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ.

ಕಂದಾಯ ಸಚಿವ ಆರ್. ಅಶೋಕ ಈ ಕುರಿತಾಗಿ ಮಾಹಿತಿ ನೀಡಿದ್ದು, ರಾಜ್ಯದ ಮನವಿಗೆ ಸ್ಪಂದಿಸಿದ ಕೇಂದ್ರ ಸರ್ಕಾರ, SDRF ಫಂಡ್‌ ನಿಂದ 395.5 ಕೋಟಿ ರೂಪಾಯಿಯನ್ನು ಈಗ ಮುಂಗಡವಾಗಿ ಬಿಡುಗಡೆ ಮಾಡಿರುವುದಾಗಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...