alex Certify ಶಾಕಿಂಗ್ ನ್ಯೂಸ್: ಪತ್ನಿಗೆ ಬೆಂಕಿ ಹಚ್ಚಿದ ಪತಿ, ಕಾರಣ ಗೊತ್ತಾ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಕಿಂಗ್ ನ್ಯೂಸ್: ಪತ್ನಿಗೆ ಬೆಂಕಿ ಹಚ್ಚಿದ ಪತಿ, ಕಾರಣ ಗೊತ್ತಾ…?

ಬೆಂಗಳೂರಿನಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ವಿಕೃತಿ ಮೆರೆದ ವ್ಯಕ್ತಿಯೊಬ್ಬ ಪತ್ನಿಯ ಗುಪ್ತಾಂಗಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ.

ಗಂಭೀರ ಸ್ಥಿತಿಯಲ್ಲಿರುವ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಟಿಸಿ ಪಾಳ್ಯದ ನಿವಾಸಿ ಸೂರಜ್ ಸಿಂಗ್ ಬೆಂಕಿ ಹಚ್ಚಿದ ಆರೋಪಿ ಎಂದು ಹೇಳಲಾಗಿದೆ. ಮದುವೆಯಾದಾಗಿನಿಂದಲೂ ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದ ಸೂರಜ್ ಸಿಂಗ್ ಪತ್ನಿಯ ತವರು ಮನೆಯಿಂದ ಆಗಾಗ ಹಣ ಪಡೆದುಕೊಳ್ಳುತ್ತಿದ್ದ.

ಮತ್ತೆ ಮತ್ತೆ ಹಣಕ್ಕಾಗಿ ಗಲಾಟೆ ಮಾಡುತ್ತಿದ್ದ. ಗಲಾಟೆ ವಿಕೋಪಕ್ಕೆ ತಿರುಗಿ ಪತ್ನಿಯ ಗುಪ್ತಾಂಗಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...