alex Certify ಬೈಕ್ ಶೋರೂಂ ನಲ್ಲಿ ಬೆಂಕಿ: ನೋಡನೋಡುತ್ತಿದ್ದಂತೆಯೇ ಸುಟ್ಟು ಕರಕಲಾದ ಲಕ್ಷಾಂತರ ರೂ. ಮೌಲ್ಯದ ಬೈಕ್ ಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೈಕ್ ಶೋರೂಂ ನಲ್ಲಿ ಬೆಂಕಿ: ನೋಡನೋಡುತ್ತಿದ್ದಂತೆಯೇ ಸುಟ್ಟು ಕರಕಲಾದ ಲಕ್ಷಾಂತರ ರೂ. ಮೌಲ್ಯದ ಬೈಕ್ ಗಳು

ಹಾಸನ: ಬೌನ್ಸ್ ಬೈಕ್ ಶೋರೂಂ ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಬೈಕ್ ಗಳು ಸುಟ್ಟು ಕರಕಲಾಗಿರುವ ಘಟನೆ ಹಾಸನದಲ್ಲಿ ನಡೆದಿದೆ.

ಹಾಸನದ ರಿಂಗ್ ರಸ್ತೆಯಲ್ಲಿರುವ ಬೌನ್ಸ್ ಬೈಕ್ ಶೋರೂಂ ನಲ್ಲಿ ಈ ಅವಘಡ ಸಂಭವಿಸಿದ್ದು, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ.

ಶಿವಮೊಗ್ಗದಲ್ಲಿ ತಡರಾತ್ರಿ ಯುವಕನ ಹತ್ಯೆ, ಮತ್ತೊಬ್ಬ ಗಂಭೀರ

30ಕ್ಕೂ ಹೆಚ್ಚು ಬೈಕ್ ಗಳು ಬೆಂಕಿಗಾಹುತಿಯಾಗಿದ್ದು, ಕಟ್ಟಡದ ತುಂಬೆಲ್ಲ ದಟ್ಟ ಹೊಗೆ ಆವರಿಸಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...