alex Certify BIG NEWS : ಸಿಟಿ ರವಿ ಬಿಜೆಪಿ ರಾಜ್ಯಾಧ್ಯಕ್ಷ, ಯತ್ನಾಳ್ ವಿಪಕ್ಷ ನಾಯಕರಾಗುವುದು ಬಹುತೇಕ ಖಚಿತ : ಮಾಜಿ ಪ್ರಧಾನಿ ‘HDD’ ಸ್ಪೋಟಕ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಸಿಟಿ ರವಿ ಬಿಜೆಪಿ ರಾಜ್ಯಾಧ್ಯಕ್ಷ, ಯತ್ನಾಳ್ ವಿಪಕ್ಷ ನಾಯಕರಾಗುವುದು ಬಹುತೇಕ ಖಚಿತ : ಮಾಜಿ ಪ್ರಧಾನಿ ‘HDD’ ಸ್ಪೋಟಕ ಹೇಳಿಕೆ

ಬೆಂಗಳೂರು : ಸಿಟಿ ರವಿ ಬಿಜೆಪಿ ರಾಜ್ಯಾಧ್ಯಕ್ಷ, ಯತ್ನಾಳ್ ವಿಪಕ್ಷ ನಾಯಕರಾಗುವುದು ಬಹುತೇಕ ಖಚಿತ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಬಿಜೆಪಿಗೆ ಇನ್ನು ಶಾಸಕಾಂಗ ಪಕ್ಷದ ನಾಯಕ ಸಿಕ್ಕಿಲ್ಲ. ಪ್ರತಿಪಕ್ಷ ನಾಯಕನ ಸ್ಥಾನ ಅಲಂಕರಿಸುವ ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಮತ್ತಷ್ಟು ಕಗ್ಗಂಟಾಗಿದೆ. ಬಜೆಟ್ , ವಿಧಾನಮಂಡಲ ಅಧಿವೇಶನ ನಡೆದರೂ ಇನ್ನೂ ಕೂಡ ಬಿಜೆಪಿ ರಾಜ್ಯಾಧ್ಯಕ್ಷ, ವಿಪಕ್ಷ ನಾಯಕನ ಆಯ್ಕೆ ಅಂತಿಮವಾಗಿಲ್ಲ. ಈ ನಡುವೆ ಬೆಂಗಳೂರಿನಲ್ಲಿ ಮಾತನಾಡಿದ ಮಾಜಿ ಪ್ರಧಾನಿ ದೇವೇಗೌಡ ಸ್ಪೋಟಕ ಹೇಳಿದ್ದಾರೆ. ಸಿಟಿ ರವಿ ಬಿಜೆಪಿ ರಾಜ್ಯಾಧ್ಯಕ್ಷ, ಬಸವಗೌಡ ಪಾಟೀಲ್ ಯತ್ನಾಳ್ ವಿಪಕ್ಷ ನಾಯಕರಾಗುವುದು ಬಹುತೇಕ ಖಚಿತ ಎಂದಿದ್ದಾರೆ.

ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಬಗ್ಗೆ ಕೂಡ ಮಾಜಿ ಪ್ರಧಾನಿ ದೇವೇಗೌಡ ಹೇಳಿಕೆ ನೀಡಿದ್ದು, ಮುಂದಿನ ಲೋಕಸಭೆ ಚುನಾವಣೆಯಲ್ಲಿ   ಜೆಡಿಎಸ್, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳದೇ ಸ್ವತಂತ್ರವಾಗಿ ಸ್ಪರ್ಧೆ ಮಾಡಲಿದೆ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...