alex Certify BIG NEWS: ಸಚಿವ ಬಿ. ಶ್ರೀರಾಮುಲುಗೆ ಬಿಗ್ ಶಾಕ್, ಸುಧಾಕರ್ ಗೆ ಆರೋಗ್ಯ ಇಲಾಖೆ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಚಿವ ಬಿ. ಶ್ರೀರಾಮುಲುಗೆ ಬಿಗ್ ಶಾಕ್, ಸುಧಾಕರ್ ಗೆ ಆರೋಗ್ಯ ಇಲಾಖೆ…?

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಂಪುಟದಲ್ಲಿ ಮಹತ್ವದ ಬದಲಾವಣೆ ಮಾಡಲಿದ್ದು ಇಬ್ಬರು ಸಚಿವರ ಖಾತೆಗಳನ್ನು ಬದಲಾವಣೆ ಮಾಡಲಾಗುವುದು ಎಂದು ಹೇಳಲಾಗಿದೆ.

ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ನಡುವೆ ಸಮನ್ವಯ ಕೊರತೆ ಕಂಡು ಬಂದ ಹಿನ್ನೆಲೆಯಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವ ಡಾ.ಕೆ. ಸುಧಾಕರ್ ಅವರಿಗೆ ಆರೋಗ್ಯ ಇಲಾಖೆ ಜವಾಬ್ದಾರಿಯನ್ನು ನೀಡಲಾಗುವುದು.

ಸಚಿವ ಶ್ರೀರಾಮುಲು ಬಳಿಯಿದ್ದ ಆರೋಗ್ಯ ಖಾತೆಯನ್ನು ಸುಧಾಕರ್ ಗೆ ನೀಡಲು ತೀರ್ಮಾನಿಸಿದ್ದು ಶ್ರೀರಾಮುಲುಗೆ ಬೇರೆ ಇಲಾಖೆ ಜವಾಬ್ದಾರಿ ನೀಡಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...