alex Certify ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಕರಾವಳಿ ಪ್ರದೇಶದಲ್ಲಿ 5 ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿರುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಮಲೆನಾಡು ಪ್ರದೇಶದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಆಗಸ್ಟ್ 10 ರಂದು ಹೆಚ್ಚಿನ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಪ್ರದೇಶದಲ್ಲಿ ವೇಗದ ಗಾಳಿ ಬೀಸುತ್ತಿದ್ದು ಮೀನುಗಾರರು ಕಡಲಿಗಿಳಿಯದಂತೆ ಎಚ್ಚರಿಕೆ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...