alex Certify ಭಾರೀ ಮಳೆಯಿಂದ ತತ್ತರಿಸಿದ ಜನತೆಗೆ ಹವಾಮಾನ ಇಲಾಖೆಯಿಂದ ʼಶಾಕಿಂಗ್ ನ್ಯೂಸ್ʼ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭಾರೀ ಮಳೆಯಿಂದ ತತ್ತರಿಸಿದ ಜನತೆಗೆ ಹವಾಮಾನ ಇಲಾಖೆಯಿಂದ ʼಶಾಕಿಂಗ್ ನ್ಯೂಸ್ʼ

ಬೆಂಗಳೂರು: ರಾಜ್ಯದ ಹಲವೆಡೆ ಭಾರಿ ಮಳೆಯಿಂದ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಇದೇ ಸಂದರ್ಭದಲ್ಲಿ ಹವಾಮಾನ ಇಲಾಖೆ ಭಾರೀ ಮಳೆಯ ಮುನ್ನೆಚ್ಚರಿಕೆ ನೀಡಿದೆ.

ನಾಳೆಯಿಂದ ಐದು ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಉಡುಪಿ, ಉತ್ತರಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಅದೇ ರೀತಿ ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ ಎನ್ನಲಾಗಿದೆ.

ರಾಜ್ಯದ ಅನೇಕ ಜಿಲ್ಲೆಗಳಲ್ಲಿ ನದಿಗಳು ತುಂಬಿ ಹರಿಯುತ್ತಿದ್ದು, ಪ್ರವಾಹದಿಂದಾಗಿ ಜನ ತತ್ತರಿಸಿದ್ದಾರೆ. ಹಲವೆಡೆ ಗುಡ್ಡ ಕುಸಿದು ಸಂಚಾರ ಅಸ್ತವ್ಯಸ್ತಗೊಂಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...