alex Certify ಗಮನಿಸಿ…! ಆಗಸ್ಟ್ 8 ರ ವರೆಗೆ ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ…! ಆಗಸ್ಟ್ 8 ರ ವರೆಗೆ ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ

ಆಗಸ್ಟ್ 8 ರವರೆಗೆ ರಾಜ್ಯದ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ 8 ರವರೆಗೆ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಉತ್ತರ ಒಳನಾಡಿನ ಜಿಲ್ಲೆಗಳು, ದಕ್ಷಿಣ ಒಳನಾಡು ಮಲೆನಾಡು ಭಾಗದ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...