alex Certify ಗುಡುಗು, ಸಿಡಿಲ ಆರ್ಭಟದೊಂದಿಗೆ ಭಾರೀ ಮಳೆ ಸಾಧ್ಯತೆ -12 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗುಡುಗು, ಸಿಡಿಲ ಆರ್ಭಟದೊಂದಿಗೆ ಭಾರೀ ಮಳೆ ಸಾಧ್ಯತೆ -12 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗಿದೆ. ಇಂದಿನಿಂದ ಅಕ್ಟೋಬರ್ 13 ರವರೆಗೆ ರಾಜ್ಯದ ಒಳನಾಡು ಮತ್ತು ಕರಾವಳಿ ಪ್ರದೇಶದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಗುಡುಗು, ಸಿಡಿಲಿನ ಆರ್ಭಟದೊಂದಿಗೆ ಭಾರಿ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಹಾಸನ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಶಿವಮೊಗ್ಗ, ಬೆಂಗಳೂರು ನಗರ, ಹಾವೇರಿ, ಕೊಪ್ಪಳ, ಉತ್ತರ ಕನ್ನಡ, ದಕ್ಷಿಣ ಕನ್ನಡ ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...