alex Certify ಜಾನುವಾರುಗಳಿಗೆ ನೀರು ಕುಡಿಸಲು ಹೋದಾಗಲೇ ನಡೆದಿದೆ ದುರಂತ, ಸೋದರರು ನೀರುಪಾಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜಾನುವಾರುಗಳಿಗೆ ನೀರು ಕುಡಿಸಲು ಹೋದಾಗಲೇ ನಡೆದಿದೆ ದುರಂತ, ಸೋದರರು ನೀರುಪಾಲು

ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನ ದೊಡ್ಡ ಅಬ್ಬಿಗೆರೆ ಗ್ರಾಮದ ಸಮೀಪ ನೀರಿನಲ್ಲಿ ಮುಳುಗಿ ಸೋದರರಿಬ್ಬರು ಮೃತಪಟ್ಟಿದ್ದಾರೆ.

ನಂದಕುಮಾರ(14), ಪವನ್(12) ಮೃತಪಟ್ಟವರು ಎಂದು ಹೇಳಲಾಗಿದೆ. ಜಾನುವಾರುಗಳಿಗೆ ನೀರು ಕುಡಿಸಲು ಹೋಗಿದ್ದಾಗ ದುರ್ಘಟನೆ ಸಂಭವಿಸಿದೆ.

ಸೋದರರು ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಚಿಕ್ಕಜಾಜೂರು ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...