alex Certify BIG NEWS: ಜೀವ ರಕ್ಷಕ ಹೊತ್ತು ತರುತ್ತಿದ್ದ ಆಕ್ಸಿಜನ್ ಟ್ಯಾಂಕರ್ ಭೀಕರ ಅಪಘಾತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಜೀವ ರಕ್ಷಕ ಹೊತ್ತು ತರುತ್ತಿದ್ದ ಆಕ್ಸಿಜನ್ ಟ್ಯಾಂಕರ್ ಭೀಕರ ಅಪಘಾತ

ಬೆಳಗಾವಿ: ಆಕ್ಸಿಜನ್ ಲಿಕ್ವಿಡ್ ಟ್ಯಾಂಕ್ ಹೊತ್ತು ತರುತ್ತಿದ್ದ ಟ್ಯಾಂಕರ್ ವೊಂದು ಭೀಕರ ಅಪಘಾತಕ್ಕೀಡಾಗಿರುವ ಘಟನೆ ಬೆಳಗಾವಿಯ ಮುತ್ನಾಳ ಗ್ರಾಮದ ಬಳಿ ನಡೆದಿದೆ.

ಬಳ್ಳಾರಿಯಿಂದ ಬೆಳಗಾವಿಗೆ ಆಕ್ಸಿಜನ್ ಹೊತ್ತು ಬರುತ್ತಿದ್ದ ಟ್ಯಾಂಕರ್, ಓವರ್ ಟೇಕ್ ಮಾಡಲು ಹೋಗಿ ಲಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಟ್ಯಾಂಕರ್ ನ ಟೈರ್ ಬ್ಲಾಸ್ಟ್ ಆಗಿ ಆಕ್ಸೆಲ್ ಕಟ್ ಆಗಿ ಅಪಘಾತ ಸಂಭವಿಸಿದೆ.

ಉತ್ತಮ ಮಳೆಯಾಗಲೆಂದು ಕಪ್ಪೆಗಳಿಗೆ ಮದುವೆ….!

ಸದ್ಯ ಆಕ್ಸಿಜನ್ ಲಿಕ್ವಿಡ್ ಟ್ಯಾಂಕ್ ಗೆ ಹಾನಿಯಾಗಿಲ್ಲ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಹಿರೇಬಾಗೇವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...