alex Certify BIG BREAKING: ಇವತ್ತೂ 9 ಸಾವಿರ ಗಡಿ ದಾಟಿದ ಸೋಂಕಿತರ ಸಂಖ್ಯೆ, ಅದಕ್ಕಿಂತ ಹೆಚ್ಚಿನ ಜನ ಡಿಸ್ಚಾರ್ಜ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಇವತ್ತೂ 9 ಸಾವಿರ ಗಡಿ ದಾಟಿದ ಸೋಂಕಿತರ ಸಂಖ್ಯೆ, ಅದಕ್ಕಿಂತ ಹೆಚ್ಚಿನ ಜನ ಡಿಸ್ಚಾರ್ಜ್

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 9464 ಜನರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 4,40,411 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇವತ್ತು 12,545 ಗುಣಮುಖರಾಗಿ ಬಿಡುಗಡೆಯಾಗಿದ್ದು ಇದುವರೆಗೆ 3,34,999 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಇವತ್ತು 130 ಮಂದಿ ಸೋಂಕಿತರು ಮೃತಪಟ್ಟಿದ್ದು ಇದುವರೆಗೆ 7067 ಜನರು ಸಾವನ್ನಪ್ಪಿದ್ದಾರೆ. 98,326 ಸಕ್ರಿಯ ಪ್ರಕರಣಗಳಿದ್ದು 770 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...