alex Certify BIG BREAKING: ಇವತ್ತು 5985 ಜನರಿಗೆ ಸೋಂಕು ದೃಢ, 678 ಜನ ಗಂಭೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಇವತ್ತು 5985 ಜನರಿಗೆ ಸೋಂಕು ದೃಢ, 678 ಜನ ಗಂಭೀರ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 5985 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,78,087 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು 4670 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 93,908 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕು ತಗುಲಿದ್ದ 107 ಮಂದಿ ಮೃತಪಟ್ಟಿದ್ದು, ಇದುವರೆಗೆ 3198 ಜನ ಸಾವನ್ನಪ್ಪಿದ್ದಾರೆ. 80,973 ಸಕ್ರಿಯ ಪ್ರಕರಣಗಳಿದ್ದು, 678 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...