alex Certify ವೈದ್ಯರ ಸಲಹೆಯಂತೆ ಹೋಮ್​ ಐಸೋಲೇಷನ್​​ನಲ್ಲಿದ್ದ ಸೋಂಕಿತ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವೈದ್ಯರ ಸಲಹೆಯಂತೆ ಹೋಮ್​ ಐಸೋಲೇಷನ್​​ನಲ್ಲಿದ್ದ ಸೋಂಕಿತ ಸಾವು

ಕೊರೊನಾ ಎರಡನೆ ಅಲೆ ಆರ್ಭಟ ಮಿತಿಮೀರ್ತಿರೋದ್ರಿಂದ ಹೆಚ್ಚಿನ ಸೋಂಕಿತರಿಗೆ ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ.

ಅದೇ ರೀತಿ ವೈದ್ಯರ ಸಲಹೆಯಂತೆ ಮನೆಯಲ್ಲಿಯೇ ಐಸೋಲೇಟ್​ ಆಗಿದ್ದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಬೇಗೂರಿನಲ್ಲಿ ನಡೆದಿದೆ.

ಮೃತ ವ್ಯಕ್ತಿಗೆ ಉಸಿರಾಟದ ತೊಂದರೆ ಇದ್ದರೂ ಸಹ ವೈದ್ಯರು ಮನೆಯಲ್ಲಿಯೇ ಐಸೋಲೇಟ್​ ಆಗುವಂತೆ ಹೇಳಿದ್ದರು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಮುಂಜಾನೆ ಸೋಂಕಿತ ವ್ಯಕ್ತಿಯಲ್ಲಿ ಉಸಿರಾಟದ ತೊಂದರೆ ಮಿತಿಮೀರುತ್ತಿದ್ದಂತೆಯೇ ಕುಟುಂಬಸ್ಥರು ವೈದ್ಯರಿಗೆ ಕರೆ ಮಾಡಿದ್ದಾರೆ.

ವೈದ್ಯರು ಮನೆಗೆ ಬಂದು ಉಸಿರಾಟವನ್ನ ಸರಿ ಮಾಡಲೂ ಯತ್ನಿಸಿದರೂ ಸಹ ಫಲಕಾರಿಯಾಗದೇ ಸೋಂಕಿತ ಸಾವನ್ನಪ್ಪಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...