alex Certify ಲಾಕ್ ಡೌನ್ ನಿರ್ಬಂಧ ಸಡಿಲ: ಪರಿಷ್ಕೃತ ಆದೇಶದಲ್ಲಿ ಐಟಿ – ಬಿಟಿ ವಲಯಕ್ಕೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಾಕ್ ಡೌನ್ ನಿರ್ಬಂಧ ಸಡಿಲ: ಪರಿಷ್ಕೃತ ಆದೇಶದಲ್ಲಿ ಐಟಿ – ಬಿಟಿ ವಲಯಕ್ಕೆ ಗುಡ್ ನ್ಯೂಸ್

ರಾಜ್ಯದಲ್ಲಿ ಲಾಕ್ ಡೌನ್ ಭಾಗಶಃ ಸಡಿಲಗೊಳಿಸಲಾಗಿದ್ದು, ಐಟಿ-ಬಿಟಿ ಕಂಪನಿಗಳು ಕಾರ್ಯಾರಂಭ ಮಾಡಬಹುದಾಗಿದೆ.

ಕನಿಷ್ಠ ಸಿಬ್ಬಂದಿ ಕಾರ್ಯನಿರ್ವಹಣೆಗೆ ಸರ್ಕಾರ ಸಮ್ಮತಿ ನೀಡಿದೆ. ಐಟಿ ವಲಯದಲ್ಲಿ ತುರ್ತು ಸೇವಾ ಸಿಬ್ಬಂದಿ ಕೆಲಸ ನಿರ್ವಹಿಸಲು ಸರ್ಕಾರದಿಂದ ಪರಿಷ್ಕೃತ ಮಾರ್ಗಸೂಚಿಯನ್ನು ಹೊರಡಿಸಲಾಗಿದೆ. ಅಗತ್ಯ ಸಿಬ್ಬಂದಿ ಮಾತ್ರ ಕೆಲಸ ಮಾಡಿ ಉಳಿದ ಸಿಬ್ಬಂದಿ ಮನೆಯಿಂದಲೇ ಕರ್ತವ್ಯ ನಿರ್ವಹಿಸಬೇಕು. ಕನಿಷ್ಠ ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಣೆ, ಅಂತರ ಕಾಯ್ದುಕೊಳ್ಳುವುದು, ಶಿಫ್ಟ್ ನಡುವೆ ಸಮಯ ನಿಗದಿ ಮಾಡಿಕೊಂಡು ಕೆಲಸ ನಿರ್ವಹಿಸಲು ಹೊಸ ಮಾರ್ಗಸೂಚಿ ಹೊರಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...