alex Certify ಮಂಗಳೂರಿನ ಖ್ಯಾತ ಉದ್ಯಮಿಗಳ ಆಸ್ಪತ್ರೆ, ನಿವಾಸಗಳ ಮೇಲೆ ಐಟಿ ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಂಗಳೂರಿನ ಖ್ಯಾತ ಉದ್ಯಮಿಗಳ ಆಸ್ಪತ್ರೆ, ನಿವಾಸಗಳ ಮೇಲೆ ಐಟಿ ದಾಳಿ

ಮಂಗಳೂರು: ಮಂಗಳೂರು ಮೂಲದ ಖ್ಯಾತ ಉದ್ಯಮಿ ಎ.ಜೆ.ಶೆಟ್ಟಿ ನಿವಾಸ ಹಾಗೂ ಆಸ್ಪತ್ರೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಮಂಗಳೂರು ಮೂಲದ ಹಲವು ಉದ್ಯಮಿಗಳ ವಿವಿಧ ಸಂಸ್ಥೆಗಳ ಮೇಲೆ ಬೆಳ್ಳಂ ಬೆಳಿಗ್ಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಎ.ಜೆ.ಶೆಟ್ಟಿ ಅವರ ಎ.ಜೆ. ಆಸ್ಪತ್ರೆ, ವೈ. ಅಬ್ದುಲ್ಲಾ ಅವರ ಯನಪೋವಾ ಆಸ್ಪತ್ರೆ ಸೇರಿದಂತೆ ಮಂಗಳೂರಿನ 10ಕ್ಕೂ ಹೆಚ್ಚು ಉದ್ಯಮಿಗಳ ನಿವಾಸ ಹಾಗೂ ಕಚೇರಿ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಈ ಬಂಕ್‌ ನಲ್ಲಿ ಸಿಗುತ್ತೆ ಉಚಿತ ಪೆಟ್ರೋಲ್….! ಆದರೆ‌ ಅನ್ವಯವಾಗಲಿದೆ ʼಷರತ್ತುʼ

ತುಮಕೂರಿನ ಬಿಜೆಪಿ ಮುಖಂಡ ಹುಲಿನಾಯ್ಕರ್ ಅವರಿಗೆ ಸೇರಿದ ಶ್ರೀದೇವಿ ಮೆಡಿಕಲ್ ಕಾಲೇಜಿನ ಮೇಲೆ ಕೂಡ ಐಟಿ ದಾಳಿ ನಡೆದಿದ್ದು, ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...