alex Certify ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿಗೆ ಕೊರೋನಾ ಪಾಸಿಟಿವ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿಗೆ ಕೊರೋನಾ ಪಾಸಿಟಿವ್

Congress Leader Said, Narendra Modi Will Become Pm ...

ಮಂಗಳೂರು: ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಮೊದಲಿಗೆ ಜನಾರ್ದನ ಪೂಜಾರಿ ಅವರ ಸೊಸೆಗೆ ಸೋಂಕು ತಗಲಿದ್ದು ನಂತರದಲ್ಲಿ ಅವರ ಪತ್ನಿಗೆ ಸೋಂಕು ತಗುಲಿತ್ತು. ಚಿಕಿತ್ಸೆ ಪಡೆದ ಅವರು ಗುಣಮುಖರಾಗುತ್ತಿದ್ದಾರೆ.

ಈಗ ಜನಾರ್ಧನ ಪೂಜಾರಿಯವರಿಗೆ ಸೋಂಕು ತಗಲಿದೆ. ಶನಿವಾರ ಕೋವಿಡ್ ತಪಾಸಣೆ ನಡೆಸಿದ ವೇಳೆ ಪಾಸಿಟಿವ್ ವರದಿ ಬಂದಿದ್ದು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...