alex Certify ಮಡಿವಾಳ ಪೊಲೀಸ್‌ ಠಾಣೆಯಲ್ಲಿ ಮಾಸಿಕ ಜನಸಂಪರ್ಕ ದಿನ ಆಚರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಡಿವಾಳ ಪೊಲೀಸ್‌ ಠಾಣೆಯಲ್ಲಿ ಮಾಸಿಕ ಜನಸಂಪರ್ಕ ದಿನ ಆಚರಣೆ

ಬೆಂಗಳೂರಿನ ಮಡಿವಾಳ ಪೊಲೀಸ್‌ ಠಾಣೆಯಲ್ಲಿ ಇಂದು ಮಾಸಿಕ ಜನ ಸಂಪರ್ಕ ದಿನವನ್ನು ಆಚರಿಸಲಾಗಿದ್ದು, ಬೆಂಗಳೂರು ನಗರ ಪೊಲೀಸ್‌ ಕಮೀಷನರ್‌ ಕಮಲ್‌ ಪಂತ್‌ ಆದೇಶದ ಮೇರೆಗೆ ಈ ಸಭೆ ನಡೆಯಿತು.

ಮಾಸಿಕ ಜನಸಂಪರ್ಕ ದಿನ ಆಚರಣೆ ಸಂದರ್ಭದಲ್ಲಿ ಮಡಿವಾಳ ಉಪ ವಿಭಾಗದ ಎಸಿಪಿ ಕರಿಬಸವನ ಗೌಡ‌, ಸರ್ಕಲ್‌ ಇನ್ಸ್‌ ಪೆಕ್ಟರ್ ಪ್ರಕಾಶ್‌ ಪಾಟೀಲ್‌, ರೈಟರ್‌ ಜಂಪಲಗಿ ಹಾಗೂ ಠಾಣೆ ಸಿಬ್ಬಂದಿ ವರ್ಗ ಹಾಜರಿದ್ದರು.

ಈ ಸಭೆಯಲ್ಲಿ ಪಾಲ್ಗೊಂಡಿದ್ದ ನಾಗರಿಕರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದು, ಅವರ ದೂರು, ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡಲಾಯಿತು. ಅಲ್ಲದೇ ಸಾರ್ವಜನಿಕರು ಯಾವುದೇ ಹಿಂಜರಿಕೆಯಿಲ್ಲದೇ ಠಾಣೆಗೆ ಭೇಟಿ ನೀಡಿ ತಮ್ಮ ದೂರು ದಾಖಲಿಸಬಹುದು ಎಂದು ತಿಳಿಸಲಾಯಿತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...