alex Certify ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: 5 ಸಾವಿರ ಉದ್ಯೋಗ ನೇಮಕಾತಿ – ಇಲ್ಲಿದೆ ಮುಖ್ಯ ‘ಮಾಹಿತಿ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: 5 ಸಾವಿರ ಉದ್ಯೋಗ ನೇಮಕಾತಿ – ಇಲ್ಲಿದೆ ಮುಖ್ಯ ‘ಮಾಹಿತಿ’

ಕೋಲಾರ: ಕೋಲಾರ ಜಿಲ್ಲೆಯ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ವಿಸ್ಟಾನ್ ಮತ್ತು ಹೋಂಡಾ ಕಂಪನಿಗಳಲ್ಲಿ ನೇಮಕಾತಿ ನಡೆಯಲಿದ್ದು, ತಕ್ಷಣಕ್ಕೆ 5000 ಉದ್ಯೋಗಾವಕಾಶವಿದೆ.

ಮುಂದಿನ 12 ತಿಂಗಳಲ್ಲಿ 25 ಸಾವಿರ ಉದ್ಯೋಗಾವಕಾಶಗಳು ದೊರೆಯುತ್ತವೆ. ಈ ಉದ್ಯೋಗಾವಕಾಶಗಳ ಬಗ್ಗೆ ಕೌಶಲ್ಯಾಭಿವೃದ್ದಿ ಅಥವಾ ತರಬೇತಿಯ ಹೆಚ್ಚಿನ ಮಾಹಿತಿಗಾಗಿ ಕೌಶಲ್ಯಾಭಿವೃದ್ದಿ ಇಲಾಖೆಯ skillconnect.kaushalkar.com ಪೋರ್ಟಲ್‍ನಲ್ಲಿ ಪಡೆಯಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...