alex Certify ನಿವೇಶನ ಹಂಚಿಕೆ ಕುರಿತಂತೆ ಪತ್ರಕರ್ತರಿಗೆ ʼಸರ್ಕಾರʼದಿಂದ ಸಿಹಿಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಿವೇಶನ ಹಂಚಿಕೆ ಕುರಿತಂತೆ ಪತ್ರಕರ್ತರಿಗೆ ʼಸರ್ಕಾರʼದಿಂದ ಸಿಹಿಸುದ್ದಿ

ಕಲಬುರ್ಗಿ: ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಪತ್ರಕರ್ತರಿಗೆ ನಿವೇಶನ ನೀಡುವ ಪ್ರಸ್ತಾವನೆ ಸರ್ಕಾರದ ಮುಂದಿದೆ. ಪತ್ರಕರ್ತರಿಗೆ ಶೇಕಡ 5 ರಷ್ಟು ನಿವೇಶನ ಹಂಚಿಕೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ತಿಳಿಸಿದ್ದಾರೆ.

ಎಲ್ಲಾ ನಗರಾಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯಲ್ಲಿ ಶೇಕಡ 5ರಷ್ಟು ನಿವೇಶನ ಪತ್ರಕರ್ತರಿಗೆ ಹಂಚಿಕೆ ಮಾಡಲು ಶೀಘ್ರವೇ ಅಗತ್ಯ ಕ್ರಮಕೈಗೊಳ್ಳಲಾಗುವುದು.

ಈ ಕುರಿತಾಗಿ ಲಿಖಿತ ಆದೇಶವನ್ನು ನಗರಾಭಿವೃದ್ಧಿ ಪ್ರಾಧಿಕಾರಗಳಿಗೆ ರವಾನೆ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...