alex Certify ಬಿಜೆಪಿ – ಕಾಂಗ್ರೆಸ್ ಮೈತ್ರಿ: ದಾಂಪತ್ಯ ಜೀವನಕ್ಕೆ ಕಾಲಿಟ್ಟ ತಾಲೂಕು ಪಂಚಾಯಿತಿ ಅಧ್ಯಕ್ಷೆ-ಉಪಾಧ್ಯಕ್ಷ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿ – ಕಾಂಗ್ರೆಸ್ ಮೈತ್ರಿ: ದಾಂಪತ್ಯ ಜೀವನಕ್ಕೆ ಕಾಲಿಟ್ಟ ತಾಲೂಕು ಪಂಚಾಯಿತಿ ಅಧ್ಯಕ್ಷೆ-ಉಪಾಧ್ಯಕ್ಷ

ಕಲಬುರ್ಗಿ ಜಿಲ್ಲೆ ಅಫಜಲಪುರ ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ರುಕ್ಮಿಣಿ ಜಮಾದಾರ್ ಹಾಗೂ ಉಪಾಧ್ಯಕ್ಷ ಭೀಮಾಶಂಕರ ಹೊನ್ನಕೇರಿ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಲಾಕ್ಡೌನ್ ಇರುವುದರಿಂದ ಸರಳವಾಗಿ ಮದುವೆಯಾಗುವ ಮೂಲಕ ಮಾದರಿಯಾಗಿದ್ದಾರೆ. ಆಳಂದ ತಾಲೂಕಿನ ಜಿಡಗಾ ಗ್ರಾಮದಲ್ಲಿ ಸರ್ಕಾರದ ಮಾರ್ಗಸೂಚಿ ಪ್ರಕಾರ ಸರಳವಾಗಿ ಮದುವೆ ನೆರವೇರಿದೆ. ಅಫಜಲಪುರ ತಾಲೂಕು ಪಂಚಾಯಿತಿಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಮೈತ್ರಿಯಾಗಿದ್ದು ಬಿಜೆಪಿ ಸದಸ್ಯರಾಗಿರುವ ಅಧ್ಯಕ್ಷೆ, ಕಾಂಗ್ರೆಸ್ ಪಕ್ಷದ ಸದಸ್ಯರಾಗಿರುವ ಉಪಾಧ್ಯಕ್ಷರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...