alex Certify ರಾಜ್ಯದಲ್ಲಿಂದು 28 ಮಂದಿಗೆ ಕೊರೋನಾ ದೃಢ: 1 ಸಾವಿರದ ಸನಿಹಕ್ಕೆ ಸೋಂಕಿತರ ಸಂಖ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿಂದು 28 ಮಂದಿಗೆ ಕೊರೋನಾ ದೃಢ: 1 ಸಾವಿರದ ಸನಿಹಕ್ಕೆ ಸೋಂಕಿತರ ಸಂಖ್ಯೆ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 28 ಮಂದಿಗೆ ಕೊರೋನಾಸೋಂಕು ತಗುಲಿರುವುದು ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ 987 ಕ್ಕೆ ಏರಿಕೆಯಾಗಿದೆ.

ಇದುವರೆಗೆ 460 ಮಂದಿ ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. 491 ಮಂದಿ ಸೋಂಕಿತರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಲ್ಲಿ 9 ಮಂದಿಯನ್ನು ಐಸಿಯುಗೆ ದಾಖಲಿಸಲಾಗಿದೆ.

ಬೀದರ್ 7, ಬೆಂಗಳೂರು 5, ಮಂಡ್ಯ 5, ಗದಗ 4, ದಾವಣಗೆರೆ 3, ಕಲಬುರ್ಗಿ 2, ಬಾಗಲಕೋಟೆ 1 ಮತ್ತು ಬೆಳಗಾವಿ ಜಿಲ್ಲೆಯಲ್ಲಿ ಒಬ್ಬರಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ. ಕಲಬುರಗಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 83 ಕ್ಕೆ ಏರಿಕೆಯಾಗಿದೆ. ಇಂದು ಇಬ್ಬರಿಗೆ ಕೊರೋನಾ ಪಾಸಿಟಿವ್ ಇರುವುದು ದೃಢಪಟ್ಟಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...