alex Certify BIG NEWS: ಪುಟ್ಟಣ್ಣ ಕಣಗಾಲ್ ಪುತ್ರ ಕೊರೊನಾ ಸೋಂಕಿಗೆ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪುಟ್ಟಣ್ಣ ಕಣಗಾಲ್ ಪುತ್ರ ಕೊರೊನಾ ಸೋಂಕಿಗೆ ಬಲಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಅಟ್ಟಹಾಸಕ್ಕೆ ತುತ್ತಾಗದವರೇ ಇಲ್ಲದ ಸ್ಥಿತಿ ಬಂದೊದಗಿದೆ. ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಅವರ ಪುತ್ರ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.

ಪುಟ್ಟಣ್ಣ ಕಣಗಾಲ್ ಅವರ ಮಗ 45 ವರ್ಷದ ರಾಮು ಕಣಗಾಲ್ ಕೊರೊನಾ ಸೋಂಕಿನಿಂದಾಗಿ ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ.

ಬಸವರಾಜ್ ಹೊರಟ್ಟಿಗೆ ಕೊರೊನಾ ಸೋಂಕು; ಕಿಮ್ಸ್ ಗೆ ದಾಖಲು

ರಾಮು ಕಣಗಾಲ್ ನೃತ್ಯ ನಿರ್ದೇಶಕರಾಗಿ ಜನಪ್ರಿಯತೆ ಪಡೆದಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...