alex Certify ಡಾ. ರಾಜ್ ನಿವಾಸದ ವಾಸ್ತುಶಿಲ್ಪಿ ಕೊರೊನಾ ಸೋಂಕಿಗೆ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡಾ. ರಾಜ್ ನಿವಾಸದ ವಾಸ್ತುಶಿಲ್ಪಿ ಕೊರೊನಾ ಸೋಂಕಿಗೆ ಬಲಿ

ವರ ನಟ ಡಾ. ರಾಜ್ ಕುಮಾರ್ ಅವರ ಬೆಂಗಳೂರಿನ ನಿವಾಸದ ವಾಸ್ತುಶಿಲ್ಪ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿದ್ದ ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಎಸ್.ಜಿ. ಶಂಕರಮೂರ್ತಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.

ರಂಗಭೂಮಿ ಕಲಾವಿದರೂ ಆಗಿದ್ದ 68 ವರ್ಷದ ಶಂಕರಮೂರ್ತಿ ನಾಟಕಗಳನ್ನು ರಚಿಸಿ ತಮ್ಮದೇ ನಿರ್ದೇಶನದಲ್ಲಿ ಹಲವೆಡೆ ಪ್ರದರ್ಶನ ನಡೆಸಿದ್ದರು. ಈ ಮೂಲಕ ಬಹಳಷ್ಟು ಕಲಾವಿದರು ಬೆಳಕಿಗೆ ಬರುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದರು.

ಶಂಕರಮೂರ್ತಿಯವರು ಪತ್ನಿ ಹಾಗೂ ಪುತ್ರನನ್ನು ಅಗಲಿದ್ದು, ಅವರ ನಿಧನಕ್ಕೆ ಹಲವರು ಶೋಕ ವ್ಯಕ್ತಪಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...