alex Certify ಸಿಎಂ ಪುತ್ರ ವಿಜಯೇಂದ್ರಗೆ ಕೊರೊನಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಎಂ ಪುತ್ರ ವಿಜಯೇಂದ್ರಗೆ ಕೊರೊನಾ

ಮುಖ್ಯಮಂತ್ರಿ ಯಡಿಯೂರಪ್ಪನವರ ಪುತ್ರ ವಿಜಯೇಂದ್ರ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಕ್ವಾರಂಟೈನ್ ಗೆ ಒಳಗಾಗಿದ್ದಾರೆ.

ಸಾಮಾಜಿಕ ಜಾಲತಾಣದ ಮೂಲಕ ವಿಜಯೇಂದ್ರ ಅವರು ಈ ವಿಷಯವನ್ನು ತಿಳಿಸಿದ್ದು, ತಮಗೆ ಯಾವುದೇ ರೋಗ ಲಕ್ಷಣವಿಲ್ಲವೆಂದು ಹೇಳಿದ್ದಾರೆ.

ವೈದ್ಯರ ಸಲಹೆ ಮೇರೆಗೆ ಕ್ವಾರಂಟೈನ್ ಗೆ ಒಳಗಾಗಿರುವುದಾಗಿ ವಿಜಯೇಂದ್ರ ಅವರು ತಿಳಿಸಿದ್ದು, ತಮ್ಮೊಂದಿಗೆ ಸಂಪರ್ಕಕ್ಕೆ ಬಂದವರು ಮುನ್ನೆಚ್ಚರಿಕೆ ವಹಿಸುವಂತೆ ವಿನಂತಿ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...