alex Certify ಲಾಕ್ ಡೌನ್ ನಡುವೆ ಸಿಕ್ಕಿ ಬಿದ್ದ ನಕಲಿ ಪೊಲೀಸ್ ಮಾಡಿದ್ದೇನು ಗೊತ್ತಾ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಾಕ್ ಡೌನ್ ನಡುವೆ ಸಿಕ್ಕಿ ಬಿದ್ದ ನಕಲಿ ಪೊಲೀಸ್ ಮಾಡಿದ್ದೇನು ಗೊತ್ತಾ…?

ಕೋಲಾರ: ಖಾಕಿ ಬಟ್ಟೆ ಧರಿಸಿ ವಸೂಲಿಗೆ ಇಳಿದಿದ್ದ ನಕಲಿ ಪೊಲೀಸ್ ನನ್ನು ಬಂಧಿಸಲಾಗಿದೆ. ಕೋಲಾರ ತಾಲೂಕಿನ ಚೆಲುವನಹಳ್ಳಿ ಗ್ರಾಮದ 24 ವರ್ಷದ ವಿನಯ್ ಬಂಧಿತ ಆರೋಪಿ.

ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ರಾತ್ರಿಯ ವೇಳೆ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳನ್ನು ತಡೆದು ಹಣ ವಸೂಲಿ ಮಾಡುತ್ತಿದ್ದ ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ

ಲಾಕ್ ಡೌನ್ ಜಾರಿಯಾದ ಬಳಿಕ ವಸೂಲಿಗೆ ಇಳಿದಿದ್ದ ವಿನಯ್ ಪೊಲೀಸರ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾನೆ. ಕೋಲಾರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...