alex Certify ಗರ್ಭಿಣಿಯರಿಗೆ ಮಹತ್ವದ ಮಾಹಿತಿ: ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಲು ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗರ್ಭಿಣಿಯರಿಗೆ ಮಹತ್ವದ ಮಾಹಿತಿ: ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಲು ಸೂಚನೆ

ಕೋಲಾರ: ಜಗತ್ತಿನೆಲ್ಲೆಡೆ ಕೋವಿಡ್-19 ತುರ್ತು ಪರಿಸ್ಥಿತಿಯಿದ್ದು, ಕೋರೋನಾ ವಿರುದ್ದ ನಿರ್ಣಾಯಕ ಹೋರಾಟದಲ್ಲಿ ಸಾರ್ವಜನಿಕರು ಮುಖ್ಯ ಪಾತ್ರ ವಹಿಸಬೇಕಾದ ಸಮಯ ಎದುರಾಗಿದೆ.

ಕೋರೋನಾ ವೈರಸ್ ರೋಗ ಒಂದು ಸಾಂಕ್ರಾಮಿಕ ರೋಗವಾಗಿದ್ದು, ಜಿಲ್ಲೆಯಲ್ಲಿರುವ 9 ತಿಂಗಳು ತುಂಬಿದ ಗರ್ಭಿಣಿಯರಿಗೆ ತನ್ನ ನಿಗದಿತ ಹೆರಿಗೆ ದಿನಾಂಕದ 10-15 ದಿನಗಳ ಮುಂಚಿತವಾಗಿ ತಮ್ಮ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವ ಆಶಾ ಕಾರ್ಯಕರ್ತೆಯರ ಮುಖಾಂತರ ಪ್ರತಿಯೊಬ್ಬ ಗರ್ಭಿಣಿಯರು ಕಡ್ಡಾಯವಾಗಿ ಕೋವಿಡ್-19 ಪರೀಕ್ಷೆ (ಗಂಟಲು ದ್ರವ ಮಾದರಿ) ಯನ್ನು ಮಾಡಿಸಿ ಸುರಕ್ಷಿತ ಹೆರಿಗೆಗಾಗಿ ಆಸ್ಪತ್ರೆಗಳಿಗೆ ಹೋಗಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...