alex Certify ರಾಜಕೀಯ ಸೇಡಿನ ದಾಳಿ: ಡಿಕೆಶಿ ಮನೆ ಮೇಲೆ ಸಿಬಿಐ ರೇಡ್ ಗೆ ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜಕೀಯ ಸೇಡಿನ ದಾಳಿ: ಡಿಕೆಶಿ ಮನೆ ಮೇಲೆ ಸಿಬಿಐ ರೇಡ್ ಗೆ ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಸಂಸದ ಡಿ.ಕೆ. ಸುರೇಶ್ ಅವರ ಮನೆ ಮೇಲೆ ಸಿಬಿಐ ದಾಳಿ ನಡೆಸುವುದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ನಡೆಸಿರುವ ಸಿಬಿಐ ದಾಳಿ ರಾಜಕೀಯ ದುಷ್ಟತನದ ಪರಮಾವಧಿ ಎಂದು ಟೀಕಿಸಿದ್ದಾರೆ.

ಇದು ಕಾಂಗ್ರೆಸ್ ಪಕ್ಷವನ್ನು ರಾಜಕೀಯವಾಗಿ ಎದುರಿಸಲಾಗದ ಬಿಜೆಪಿ ನಾಯಕರ ನೈತಿಕ ದಿವಾಳಿತನವನ್ನು ತೋರಿಸುತ್ತದೆ ಎಂದು ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಕೂಡ ಘಟನೆಯ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಪ್ರತಿಭಟನೆ ನಡೆಸುವುದಾಗಿ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...