alex Certify ಬಸ್ ಪ್ರಯಾಣಿಕರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಸ್ ಪ್ರಯಾಣಿಕರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಕೆಎಸ್ಆರ್ಟಿಸಿ ಬಸ್ ಸಂಚಾರ ಆರಂಭವಾಗಲಿವೆ. ಬೆಳಿಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಬಸ್ ಗಳು ಸಂಚರಿಸಲಿವೆ.

ಮಾಸ್ಕ್ ಧರಿಸಿ ಬರುವವರಿಗೆ ಮಾತ್ರ ಪ್ರಯಾಣಕ್ಕೆ ಅವಕಾಶ ನೀಡಲಾಗುವುದು. ಒಂದು ಬಸ್ ನಲ್ಲಿ 30 ಜನರ ಪ್ರಯಾಣಕ್ಕೆ ಮಾತ್ರ ಅವಕಾಶ ಇರುತ್ತದೆ. ಜಿಲ್ಲೆಯೊಳಗೆ ಮತ್ತು ಜಿಲ್ಲೆಯಿಂದ ಹೊರಗೆ ಬಸ್ ಗಳು ಸಂಚರಿಸಲಿವೆ.

ಇನ್ನು ಪ್ರಯಾಣಿಕರ ಸಂಖ್ಯೆ ಕಡಿಮೆಯಾದರೂ, ಬಸ್ ಪ್ರಯಾಣ ದರವನ್ನು ಏರಿಕೆ ಮಾಡುವುದಿಲ್ಲ. ಹಳೆಯ ದರದಲ್ಲೇ ಪ್ರಯಾಣಿಸಬಹುದಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...