alex Certify ಗಮನಿಸಿ…! ನಾಳೆ ರಾಜ್ಯಾದ್ಯಂತ ಬಸ್ ಸಂಚಾರ ‘ಬಂದ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ…! ನಾಳೆ ರಾಜ್ಯಾದ್ಯಂತ ಬಸ್ ಸಂಚಾರ ‘ಬಂದ್’

ಬೆಂಗಳೂರು: ಕೊರೋನಾ ತಡೆಗೆ ಲಾಕ್ ಡೌನ್ ಜಾರಿ ಹಿನ್ನಲೆಯಲ್ಲಿ ಜುಲೈ 5 ರಂದು ಭಾನುವಾರ ಕೆಎಸ್ಆರ್ಟಿಸಿ ಬಸ್ ಗಳ ಸಂಚಾರ ಇರುವುದಿಲ್ಲ.

ಭಾನುವಾರದಿಂದ ಸೋಮವಾರ ಬೆಳಿಗ್ಗೆವರೆಗೆ ಬಸ್ ಸಂಚಾರವನ್ನು ಬಂದ್ ಮಾಡಲಾಗುವುದು. ಅಂತರಜಿಲ್ಲಾ ಮತ್ತು ಅಂತರರಾಜ್ಯ ಬಸ್ ಗಳ ಸಂಚಾರ ಇರುವುದಿಲ್ಲ ಎಂದು ಕೆಎಸ್ಆರ್ಟಿಸಿ ತಿಳಿಸಿದೆ. ಭಾನುವಾರ ಲಾಕ್ಡೌನ್ ಇರುವುದರಿಂದ  ಅಗತ್ಯ ಸೇವೆ, ವಸ್ತು ಹೊರತಾಗಿ ಉಳಿದ ಚಟುವಟಿಕೆಗೆ ನಿರ್ಬಂಧವಿದೆ.

ಭಾನುವಾರ ಬೆಳಿಗ್ಗೆಯಿಂದ ಸೋಮವಾರ ಬೆಳಿಗ್ಗೆಯವರೆಗೂ ಬಸ್ ಗಳ ಕಾರ್ಯಾಚರಣೆ ಇರುವುದಿಲ್ಲ. ಶನಿವಾರ, ಸೋಮವಾರ ಎಂದಿನಂತೆ ಬಸ್ ಸಂಚರಿಸಲಿವೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...