alex Certify SSLC ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SSLC ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಬೆಂಗಳೂರು: ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೆಎಸ್ಆರ್ಟಿಸಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ.

ಪರೀಕ್ಷೆ ಪ್ರವೇಶ ಪತ್ರ ಮತ್ತು ಹಳೆಯ ಪಾಸ್ ತೋರಿಸಿ ವಿದ್ಯಾರ್ಥಿಗಳು ಮನೆಯಿಂದ ಪರೀಕ್ಷಾ ಕೇಂದ್ರದವರೆಗೆ ಉಚಿತವಾಗಿ ಪ್ರಯಾಣ ಮಾಡಲು ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಅವಕಾಶ ಕಲ್ಪಿಸಿವೆ.

ನವೆಂಬರ್ 21 ರಿಂದ 28 ರವರೆಗೆ ಎಸೆಸೆಲ್ಸಿ ಪೂರಕ ಪರೀಕ್ಷೆ ನಡೆಯಲಿದ್ದು ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣಿಸಬಹುದಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...