alex Certify ಚಾಲಕ, ನಿರ್ವಾಹಕ ಸೇರಿ ವಿವಿಧ ಹುದ್ದೆಗಳ ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ‘ಶಾಕಿಂಗ್ ನ್ಯೂಸ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಾಲಕ, ನಿರ್ವಾಹಕ ಸೇರಿ ವಿವಿಧ ಹುದ್ದೆಗಳ ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ‘ಶಾಕಿಂಗ್ ನ್ಯೂಸ್’

ಬೆಂಗಳೂರು: ಕೊರೋನಾ ಕಾರಣದಿಂದ ಕೆಎಸ್ಆರ್ಟಿಸಿ ನೇಮಕಾತಿ ಸ್ಥಗಿತಗೊಳಿಸಲಾಗಿದೆ. ಕೆಎಸ್ಆರ್ಟಿಸಿ ಚಾಲಕರು, ಚಾಲಕ ಕಂ ನಿರ್ವಾಹಕ, ತಾಂತ್ರಿಕ ಸಹಾಯಕರು ಮತ್ತು ಭದ್ರತಾ ಸಿಬ್ಬಂದಿ ನೇಮಕಾತಿ ಪ್ರಕ್ರಿಯೆಗಳನ್ನು ಕೆಎಸ್ಆರ್ಟಿಸಿ ಸ್ಥಗಿತಗೊಳಿಸಿದೆ.

ಕೊರೋನಾ ಲಾಕ್ಡೌನ್ ಕಾರಣದಿಂದಾಗಿ ಬಸ್ ಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯವಾಗಿದೆ. ಈ ಕಾರಣದಿಂದ ಮುಂದಿನ ಆದೇಶದವರೆಗೆ ನೇಮಕಾತಿ ಪ್ರಕ್ರಿಯೆ ತಡೆ ಹಿಡಿಯಲಾಗಿದೆ. ನೇಮಕಾತಿ ಪ್ರಕ್ರಿಯೆ ಆರಂಭಿಸಿದ ಬಳಿಕ ಕೆಎಸ್ಆರ್ಟಿಸಿ www.ksrtcjobs.karnataka.gov.in ವೆಬ್ಸೈಟ್ ನಲ್ಲಿ ಮಾಹಿತಿ ಪ್ರಕಟಿಸಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...