alex Certify ದಾರುಣ ಘಟನೆ: ನಾಪತ್ತೆಯಾಗಿದ್ದ ತಾಯಿ, ಮಕ್ಕಳು ಶವವಾಗಿ ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದಾರುಣ ಘಟನೆ: ನಾಪತ್ತೆಯಾಗಿದ್ದ ತಾಯಿ, ಮಕ್ಕಳು ಶವವಾಗಿ ಪತ್ತೆ

ಚಿಕ್ಕಮಗಳೂರು: ಕಾಣೆಯಾಗಿದ್ದ ತಾಯಿ, ಮಕ್ಕಳು ಶವವಾಗಿ ಪತ್ತೆಯಾಗಿರುವ ಘಟನೆ ಹುಣಸೆಕೊಪ್ಪ ಬಳಿ ಕೆರೆಯಲ್ಲಿ ಕಂಡು ಬಂದಿದೆ.

ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರ ತಾಲೂಕಿನ ಹುಣಸೆಕೊಪ್ಪ ಗ್ರಾಮದ ಬಳಿ ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಲಕ್ಷ್ಮಿ(30), ಸೌಜನ್ಯಾ(5), ಆದ್ಯ(2) ಮೃತಪಟ್ಟವರು ಎಂದು ಹೇಳಲಾಗಿದೆ.

ಕಳೆದ ಎರಡು ದಿನಗಳ ಹಿಂದೆ ಕಾಣೆಯಾಗಿದ್ದ ಇವರ ಮೃತದೇಹಗಳು ಇಂದು ತೋಟವೊಂದರ ಕೆರೆಯಲ್ಲಿ ಪತ್ತೆಯಾಗಿವೆ. ಸ್ಥಳಕ್ಕೆ ಬಾಳೆಹೊನ್ನೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...