alex Certify ಹೊರಗುತ್ತಿಗೆ ನೌಕರರಿಗೆ ಬಿಗ್ ಶಾಕ್: ಆರ್ಥಿಕ ಹೊರೆ ಹಿನ್ನಲೆಯಲ್ಲಿ ಕೆಲಸದಿಂದ ಗೇಟ್ ಪಾಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೊರಗುತ್ತಿಗೆ ನೌಕರರಿಗೆ ಬಿಗ್ ಶಾಕ್: ಆರ್ಥಿಕ ಹೊರೆ ಹಿನ್ನಲೆಯಲ್ಲಿ ಕೆಲಸದಿಂದ ಗೇಟ್ ಪಾಸ್

ಅಥಣಿ: ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವವರಿಗೆ ಸಾರಿಗೆ ಇಲಾಖೆಯಿಂದ ಗೇಟ್ ಪಾಸ್ ನೀಡಲಾಗುವುದು ಎಂದು ಸಾರಿಗೆ ಸಚಿವರಾದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.

ಅಥಣಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರಿಗೆ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿರುವವರಿಗೆ ಗೇಟ್ ಪಾಸ್ ನೀಡಲಾಗುವುದು ಎಂದು ಹೇಳಿದ್ದಾರೆ.

ಸಾರಿಗೆ ಇಲಾಖೆಗೆ ಆರ್ಥಿಕವಾಗಿ ಮತ್ತು ಅನವಶ್ಯಕ ಹೊರೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ. ಇಲಾಖೆಯಲ್ಲಿನ ಸಮಸ್ಯೆ ಸರಿಪಡಿಸುವ ಉದ್ದೇಶದಿಂದ ಸಮಿತಿ ರಚಿಸಲಾಗಿದ್ದು ಹಣ ಪೋಲಾಗುವುದನ್ನು ತಡೆಯಲಾಗುವುದು. ಈ ನಿಟ್ಟಿನಲ್ಲಿ ಅನೇಕ ಕ್ರಮಕೈಗೊಳ್ಳಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...