alex Certify BIG NEWS: ಸಂಸದ ಅನಂತ್ ಕುಮಾರ್ ಹೆಗ್ಡೆ ಪ್ರಯಾಣಿಸುತ್ತಿದ್ದ ವಿಮಾನ ಲ್ಯಾಂಡಿಂಗ್ ಸಮಸ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಂಸದ ಅನಂತ್ ಕುಮಾರ್ ಹೆಗ್ಡೆ ಪ್ರಯಾಣಿಸುತ್ತಿದ್ದ ವಿಮಾನ ಲ್ಯಾಂಡಿಂಗ್ ಸಮಸ್ಯೆ

ಹುಬ್ಬಳ್ಳಿ: ಸಂಸದ ಅನಂತ್ ಕುಮಾರ್ ಹೆಗಡೆ ಪ್ರಯಾಣಿಸುತ್ತಿದ್ದ ವಿಮಾನ ಹವಾಮಾನ ವೈಪರೀತ್ಯದಿಂದಾಗಿ ಲ್ಯಾಂಡಿಂಗ್ ಆಗಿಲ್ಲ.

ಎಟಿಸಿ ಅನುಮತಿ ಸಿಗದ ಹಿನ್ನೆಲೆಯಲ್ಲಿ ಆಕಾಶದಲ್ಲಿಯೇ ಹಾರಾಟ ನಡೆಸಿದೆ. ಬೆಂಗಳೂರಿನಿಂದ ಹುಬ್ಬಳ್ಳಿಗೆ ತೆರಳಿದ್ದ ಇಂಡಿಗೋ ವಿಮಾನ ಹವಾಮಾನ ವೈಪರೀತ್ಯದಿಂದ ಲ್ಯಾಂಡಿಂಗ್ ಆಗಲು ಅನುಮತಿ ನೀಡಿಲ್ಲ.

ಬೆಳಗ್ಗೆ 9.45 ರಿಂದ ಲ್ಯಾಂಡ್ ಮಾಡಲಾಗದೆ ಪೈಲೆಟ್ ಪರದಾಟ ನಡೆಸಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದ ನಿರ್ದೇಶಕರು ಮಾಹಿತಿ ನೀಡಿದ್ದಾರೆ. ಸಂಸದ ಅನಂತ್ ಕುಮಾರ್ ಹೆಗಡೆ ಸೇರಿ ಹಲವು ಪ್ರಯಾಣಿಕರು ಪ್ರಯಾಣಿಸುತ್ತಿದ್ದ ಇಂಡಿಗೋ ವಿಮಾನ ಹವಾಮಾನ ವೈಪರೀತ್ಯದಿಂದ ಲ್ಯಾಂಡಿಂಗ್ ಆಗಲು ಅನುಮತಿ ಸಿಗದೆ ಲ್ಯಾಂಡ್ ಆಗಿಲ್ಲವೆನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...