alex Certify BIG NEWS: ಮೊದಲ ದಿನವೇ ಮದ್ಯ ಮಾರಾಟಕ್ಕೆ ಭರ್ಜರಿ ರೆಸ್ಪಾನ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮೊದಲ ದಿನವೇ ಮದ್ಯ ಮಾರಾಟಕ್ಕೆ ಭರ್ಜರಿ ರೆಸ್ಪಾನ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಮದ್ಯ ಮಾರಾಟಕ್ಕೆ ಅವಕಾಶ ನೀಡಿರುವ ಹಿನ್ನೆಲೆಯಲ್ಲಿ ಇಂದು ಅಬಕಾರಿ ಇಲಾಖೆಗೆ ಬರೋಬ್ಬರಿ 45 ಕೋಟಿ ರೂಪಾಯಿ ಆದಾಯ ಬಂದಿದೆ.

8.5 ಲಕ್ಷ ಲೀಟರ್ ಮದ್ಯ, 3.9 ಲಕ್ಷ ಲೀಟರ್ ಬಿಯರ್ ಮಾರಾಟವಾಗಿದೆ ಎಂದು ರಾಜ್ಯ ಅಬಕಾರಿ ಇಲಾಖೆ ಆಯುಕ್ತರಿಂದ ಮಾಧ್ಯಮ ಪ್ರಕಟಣೆ ನೀಡಲಾಗಿದೆ.

ಲಾಕ್ ಡೌನ್ ನಿಂದಾಗಿ 42 ದಿನಗಳಿಂದ ಮದ್ಯ ಮಾರಾಟ ಬಂದ್ ಆಗಿದ್ದು, ಇಂದಿನಿಂದ ಮದ್ಯದ ಅಂಗಡಿ ಓಪನ್ ಆಗಿವೆ. ಎಲ್ಲೆಡೆ ಮುಗಿಬಿದ್ದು ಮದ್ಯ ಖರೀದಿಸಿದ ಜನ ಕೊನೆಗೂ ಆಸೆ ಈಡೇರಿಸಿಕೊಂಡಿದ್ದಾರೆ. ಇದರಿಂದಾಗಿ ದಾಖಲೆ ಆದಾಯ ಹರಿದು ಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...