alex Certify ಲಾಕ್ ಡೌನ್ ಸಡಿಲವಾದ್ರೂ ಮದ್ಯ ಪ್ರಿಯರಿಗೆ ಶಾಕಿಂಗ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಾಕ್ ಡೌನ್ ಸಡಿಲವಾದ್ರೂ ಮದ್ಯ ಪ್ರಿಯರಿಗೆ ಶಾಕಿಂಗ್ ನ್ಯೂಸ್

ಬೆಂಗಳೂರು: ಲಾಕ್ಡೌನ್ ನಿಯಮಗಳನ್ನು ಸಡಿಲಿಸಿದ ರಾಜ್ಯ ಸರ್ಕಾರ ಇಂದು ರಾತ್ರಿಯಿಂದ ಹಲವು ಚಟುವಟಿಕೆಗಳಿಗೆ ಷರತ್ತುಗಳೊಂದಿಗೆ ಅವಕಾಶ ನೀಡಿದೆ.

ಮೆಕಾನಿಕ್ ಶಾಪ್, ಎಲೆಕ್ಟ್ರಿಕ್ ಶಾಪ್, ಕೃಷಿ, ತೋಟಗಾರಿಕೆ ಚಟುವಟಿಕೆ, ಟೀ, ಕಾಫಿ ಮತ್ತು ರಬ್ಬರ್ ಪ್ಲಾಂಟೇಷನ್ ಕೆಲಸಗಳಿಗೆ ಅನುಮತಿ ನೀಡಲಾಗಿದೆ. ಐಟಿ, ಸಿಮೆಂಟ್ ಸಾಗಣೆ, ಹೆದ್ದಾರಿ ಬಳಿ ಷರತ್ತುಗಳೊಂದಿಗೆ ಡಾಬಾ ತೆರೆಯಲು ಅವಕಾಶ ನೀಡಲಾಗಿದೆ.

ಇದೇ ರೀತಿ ಹಲವು ಚಟುವಟಿಕೆಗಳಿಗೆ ಅವಕಾಶ ನೀಡಲಾಗಿದೆ. ಆದರೆ ಜಾತಕ ಪಕ್ಷಿಯಂತೆ ಕಾಯುತ್ತಿದ್ದ ಮದ್ಯ ಪ್ರಿಯರಿಗೆ ಮಾತ್ರ ಸಿಹಿ ಸುದ್ದಿ ಸಿಕ್ಕಿಲ್ಲ. ಲಾಕ್ ಡೌನ್ ಸಡಿಲ ಮಾಡಿದ್ದರೂ, ಮೇ 3 ರ ವರೆಗೂ ಲಾಕ್ಡೌನ್ ಜಾರಿಯಲ್ಲಿರುವುದರಿಂದ ಅಲ್ಲಿಯವರೆಗೂ ಮದ್ಯಪ್ರಿಯರು ಕಾಯಲೇಬೇಕಿದೆ. ಆಗಲೂ ಸಿಗುತ್ತೆ ಎನ್ನುವ ಗ್ಯಾರಂಟಿ ಇಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...