alex Certify ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಹಾಸನ: ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಗಳಡಿ 2019-20ನೇ ಸಾಲಿನಲ್ಲಿ ಬಳಕೆಯಾಗದ ಅನುದಾನವನ್ನು ಮಹಿಳಾ ಅಭಿವೃದ್ಧಿ ನಿಗಮದ ಉದ್ಯೋಗಿನಿ ಮತ್ತು ಕಿರುಸಾಲ ಯೋಜನೆಗಳಡಿ ವೆಚ್ಚ ಮಾಡಲು ಕರ್ನಾಟಕ ರಾಜ್ಯ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಅಭಿವೃದ್ಧಿ ಪರಿಷತ್ತಿನ ಸಭೆಯಲ್ಲಿ ತೀರ್ಮಾನಿಸಲಾಗಿರುತ್ತದೆ.

ಆದ್ದರಿಂದ ಸಾರ್ವಜನಿಕರು ಉದ್ಯೋಗ ಮತ್ತು ಕಿರು ಸಾಲ ಯೋಜನೆಗಳಡಿ ಸಾಲ ಮತ್ತು ಸಹಾಯ ಧನ ಪಡೆದುಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...