alex Certify ಶನಿವಾರ ರಾತ್ರಿಯಿಂದಲೇ ಬೆಂಗಳೂರಿನಲ್ಲಿ ಕರ್ಪ್ಯೂ ಜಾರಿ, ಸೋಮವಾರ ಬೆಳಿಗ್ಗೆವರೆಗೆ ಕಂಪ್ಲೀಟ್ ಬಂದ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶನಿವಾರ ರಾತ್ರಿಯಿಂದಲೇ ಬೆಂಗಳೂರಿನಲ್ಲಿ ಕರ್ಪ್ಯೂ ಜಾರಿ, ಸೋಮವಾರ ಬೆಳಿಗ್ಗೆವರೆಗೆ ಕಂಪ್ಲೀಟ್ ಬಂದ್

Bhaskar Rao orders probe after audio on lobbying goes viral

ಬೆಂಗಳೂರು: ಲಾಕ್ಡೌನ್ -4 ಮೇ 31 ರ ವರೆಗೆ ಮುಂದುವರೆದಿದ್ದು ಶನಿವಾರ ಸಂಜೆ 7 ಗಂಟೆಯಿಂದ ಸೋಮವಾರ ಬೆಳಗ್ಗೆ 7 ಗಂಟೆವರೆಗೆ ಬೆಂಗಳೂರು ನಗರದಲ್ಲಿ ಕರ್ಫ್ಯೂ ಜಾರಿಗೊಳಿಸಲಾಗುವುದು.

ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರರಾವ್ ಈ ಕುರಿತು ಮಾಹಿತಿ ನೀಡಿದ್ದು, ಲಾಕ್ಡೌನ್ 1 ಮತ್ತು 2 ಜಾರಿಯಲ್ಲಿ ಇದ್ದಂತೆ ಸಂಪೂರ್ಣವಾಗಿ ಬಂದ್ ಮಾಡಲಾಗುವುದು. ಅಗತ್ಯ ವಸ್ತು ಮತ್ತು ಸೇವೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಚಟುವಟಿಕೆಗಳಿಗೂ ನಿರ್ಬಂಧವಿರುತ್ತದೆ.

ನಿಗದಿಯಾಗಿರುವ ಮದುವೆ ನಡೆಸಬಹುದು. ಅನಗತ್ಯವಾಗಿ ಓಡಾಟ ನಡೆಸುವವರ ವಿರುದ್ಧ ಕ್ರಮಕೈಗೊಳ್ಳಲಾಗುವುದು. ಬೆಂಗಳೂರಿನಾದ್ಯಂತ ಬಿಗಿ ಭದ್ರತೆ ಕೈಗೊಳ್ಳಲಿದ್ದು, ನಿಯಮಗಳನ್ನು ಪಾಲಿಸುವಂತೆ ತಿಳಿಸಿದ್ದಾರೆ. ಮಾಧ್ಯಮ, ಹಣ್ಣು, ತರಕಾರಿ, ವೈದ್ಯರು ನರ್ಸ್ ಗಳು, ಆಂಬುಲೆನ್ಸ್ ಗಳ ಓಡಾಟಕ್ಕೆ ಅವಕಾಶವಿರುತ್ತದೆ. ಬ್ಯಾರಿಕೇಡ್ ಹಾಕಿ ರಸ್ತೆಗಳನ್ನು ಬಂದ್ ಮಾಡಲಿದ್ದು, ಭಾನುವಾರ ಸಂಪೂರ್ಣ ಲಾಕ್ಡೌನ್ ಇರುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...