alex Certify ನಾಳೆ ಬೆಳಿಗ್ಗೆವರೆಗೆ ಕರ್ಫ್ಯೂ ಮಾದರಿ ಸಂಪೂರ್ಣ ಲಾಕ್ ಡೌನ್: ಮನೆಯಿಂದ ಹೊರ ಬರಬೇಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆ ಬೆಳಿಗ್ಗೆವರೆಗೆ ಕರ್ಫ್ಯೂ ಮಾದರಿ ಸಂಪೂರ್ಣ ಲಾಕ್ ಡೌನ್: ಮನೆಯಿಂದ ಹೊರ ಬರಬೇಡಿ

ಬೆಂಗಳೂರು: ರಾಜ್ಯಾದ್ಯಂತ ಮೇ 24ರ ಭಾನುವಾರದಂದು ಕರ್ಫ್ಯೂ ಮಾದರಿಯಲ್ಲಿ ಸಂಪೂರ್ಣ ಲಾಕ್ಡೌನ್ ಇರುತ್ತದೆ.

ಕೊರೊನಾ ಸೋಂಕು ಹರಡುವುದನ್ನು ತಡೆಯಲು ಲಾಕ್ಡೌನ್ ಜಾರಿ ಮಾಡಿದ್ದು ಭಾನುವಾರ ಸಂಪೂರ್ಣ ಬಂದ್ ಇರುತ್ತದೆ. ಅಗತ್ಯ ವಸ್ತು ಮತ್ತು ಸೇವೆಗಳನ್ನು ಹೊರತುಪಡಿಸಿ ಉಳಿದ ಚಟುವಟಿಕೆಗಳಿಗೆ ನಿರ್ಬಂಧ ಹೇರಲಾಗಿದೆ.

ಜನರ ಓಡಾಟ ಮತ್ತು ವಾಹನ ಸಂಚಾರ ನಿಷೇಧಿಸಲಾಗಿದೆ. ರಾಜ್ಯದ ಎಲ್ಲಾ ಗಡಿಗಳನ್ನು ಬಂದ್ ಮಾಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ 144 ಸೆಕ್ಷನ್ ಅಡಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮೊದಲೇ ನಿಗದಿಯಾದ ಮದುವೆಗಳನ್ನು ನಡೆಸಲು ಅವಕಾಶವಿದೆ.

ಮಾಧ್ಯಮ, ಹಣ್ಣು, ತರಕಾರಿ, ವೈದ್ಯರು, ನರ್ಸ್ ಗಳು, ಆಂಬುಲೆನ್ಸ್ ಗಳ ಓಡಾಟಕ್ಕೆ ಅವಕಾಶವಿರುತ್ತದೆ. ಬ್ಯಾರಿಕೇಡ್ ಹಾಕಿ ರಸ್ತೆಗಳನ್ನು ಬಂದ್ ಮಾಡಲಾಗಿದ್ದು, ಭಾನುವಾರ ಸಂಪೂರ್ಣ ಕರ್ಪ್ಯೂ ಇರುತ್ತದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...