alex Certify ಗಮನಿಸಿ…! ನಾಳೆ ಸಂಜೆಯಿಂದ ಸೋಮವಾರ ಬೆಳಗ್ಗೆವರೆಗೆ ಸಂಪೂರ್ಣ ಬಂದ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ…! ನಾಳೆ ಸಂಜೆಯಿಂದ ಸೋಮವಾರ ಬೆಳಗ್ಗೆವರೆಗೆ ಸಂಪೂರ್ಣ ಬಂದ್

ಮೇ 31 ರವರೆಗೂ ಲಾಕ್ಡೌನ್ ಮುಂದುವರೆದಿದ್ದು, ಲಾಕ್ ಡೌನ್ ನಡುವೆಯೂ ಕೆಲವು ವಿನಾಯಿತಿಗಳನ್ನು ನೀಡಲಾಗಿದೆ. ನಾಳೆ ಸಂಜೆ 7 ಗಂಟೆಯಿಂದಲೇ ಕಂಪ್ಲೀಟ್ ಬಂದ್ ಆಗಲಿದೆ.

ಪ್ರಸ್ತುತ ಲಾಕ್ಡೌನ್ 4 ಜಾರಿಯಲ್ಲಿದ್ದು ಪ್ರತಿದಿನ ಸಂಜೆ 7 ಗಂಟೆಯಿಂದ ಮರುದಿನ ಬೆಳಗ್ಗೆ 7 ಗಂಟೆಯವರೆಗೆ ಕಂಪ್ಲೀಟ್ ಬಂದ್ ಇರುತ್ತದೆ. ಭಾನುವಾರ ಮಾತ್ರ ಕಂಪ್ಲೀಟ್ ಲಾಕ್ಡೌನ್ ಜಾರಿಯಲ್ಲಿರುತ್ತದೆ. ಹೀಗಾಗಿ ಶನಿವಾರ ಸಂಜೆ 7 ಗಂಟೆಯಿಂದ ಸೋಮವಾರ ಬೆಳಗ್ಗೆ 7 ಗಂಟೆಯವರೆಗೆ ಕಂಪ್ಲೀಟ್ ಬಂದ್ ಆಗಿರುತ್ತದೆ. ಅಗತ್ಯ ವಸ್ತು ಮತ್ತು ಸೇವೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಚಟುವಟಿಕೆಗಳು ಬಂದ್ ಆಗಿರುತ್ತದೆ. ಭಾನುವಾರ ಸಂಪೂರ್ಣ ಲಾಕ್ ಡೌನ್ ಇರಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...