alex Certify BIG BREAKING: ಭಾನುವಾರ ಲಾಕ್ಡೌನ್ ಮುಗಿತು ಎಂದುಕೊಂಡವರಿಗೆ ಬಿಗ್ ಶಾಕ್, ಇನ್ನೂ 3 ವಾರ ಮುಂದುವರೆಯಲಿದೆ ಲಾಕ್ಡೌನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಭಾನುವಾರ ಲಾಕ್ಡೌನ್ ಮುಗಿತು ಎಂದುಕೊಂಡವರಿಗೆ ಬಿಗ್ ಶಾಕ್, ಇನ್ನೂ 3 ವಾರ ಮುಂದುವರೆಯಲಿದೆ ಲಾಕ್ಡೌನ್

ಬೆಂಗಳೂರು: ಇನ್ನೂ ಮೂರು ವಾರ ಭಾನುವಾರದ ಲಾಕ್ಡೌನ್ ಮುಂದುವರೆಯಲಿದೆ. ರಾಜ್ಯದಲ್ಲಿ ಕೊರೊನಾ ಸೋಂಕು ತಡೆಗೆ ಪ್ರತಿದಿನ ರಾತ್ರಿ ಕರ್ಫ್ಯೂ ಮತ್ತು ಪ್ರತಿ ಭಾನುವಾರ ಲಾಕ್ಡೌನ್ ಜಾರಿ ಮಾಡಲಾಗಿದೆ.

ಆಗಸ್ಟ್ 2 ರವರೆಗೆ ಭಾನುವಾರದ ಲಾಕ್ಡೌನ್ ಜಾರಿ ಮಾಡಲಾಗಿದೆ. ಮುಂದಿನವಾರಕ್ಕೆ ಲಾಕ್ಡೌನ್ ಮುಕ್ತಾಯವಾಗಬಹುದು. ಇಲ್ಲವೇ ಈ ವಾರಕ್ಕೆ ಲಾಕ್ಡೌನ್ ಕೊನೆಯಾಗಬಹುದು ಎಂದು ಹೇಳಲಾಗಿತ್ತು.

ಆದರೆ, ಇನ್ನು ಮೂರು ವಾರ ಲಾಕ್ಡೌನ್ ಮುಂದುವರಿಸಲು ಸರ್ಕಾರ ಮುಂದಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇದಕ್ಕೆ ಸಹಮತ ವ್ಯಕ್ತಪಡಿಸಿದ್ದಾರೆ. ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಉಪಾಧ್ಯಕ್ಷರಾದ ಕಂದಾಯ ಸಚಿವ ಆರ್. ಅಶೋಕ್ ಭಾನುವಾರದ ಲಾಕ್ಡೌನ್ ಮುಂದುವರೆಸುವ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಿದ್ದು ಅವರು ಸಹಮತ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...