alex Certify ʼಲಾಕ್ ಡೌನ್‌ʼ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ʼಲಾಕ್ ಡೌನ್‌ʼ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ

ಬೆಂಗಳೂರು: ಯಾವುದೇ ಕಾರಣಕ್ಕೂ ಬೆಂಗಳೂರು ನಗರವನ್ನು ಲಾಕ್ ಡೌನ್ ಮಾಡದಿರಲು ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ.

ಬೆಂಗಳೂರಿನಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಲಾಕ್ ಡೌನ್ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಚಿವರು ಮತ್ತು ಹಿರಿಯ ಅಧಿಕಾರಿಗಳ ಸಭೆಯಲ್ಲಿ ಲಾಕ್ ಡೌನ್ ಮಾಡದಿರಲು ತೀರ್ಮಾನಿಸಲಾಗಿದೆ.

ಈ ಕುರಿತಾಗಿ ಮಾಹಿತಿ ನೀಡಿದ ಕಂದಾಯ ಸಚಿವ ಆರ್. ಅಶೋಕ್ ಲಾಕ್ಡೌನ್ ಮಾಡದೆ ಕೊರೊನಾ ಸೋಂಕು ನಿಯಂತ್ರಿಸಲಾಗುವುದು. ಶುಕ್ರವಾರ ಮತ್ತೊಮ್ಮೆ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...