alex Certify BPL ಕಾರ್ಡ್ ಸೇರಿ ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್, ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BPL ಕಾರ್ಡ್ ಸೇರಿ ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್, ಇಲ್ಲಿದೆ ಮಾಹಿತಿ

ಬೆಂಗಳೂರು: ಕೊರೋನಾ ತಡೆಯಲು ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಒಂದು ವಾರ ಲಾಕ್ಡೌನ್ ಜಾರಿ ಮಾಡಲಾಗಿದೆ. ಅದೇ ರೀತಿ ಹಲವು ಜಿಲ್ಲೆಗಳಲ್ಲಿಯೂ ಲಾಕ್ಡೌನ್ ಜಾರಿಯಾಗಿದೆ.

ಲಾಕ್ಡೌನ್ ಜಾರಿಯಾಗಿದ್ದರೂ, ಪಡಿತರ ಚೀಟಿದಾರರಿಗೆ ಪಡಿತರ ಆಹಾರ ಧಾನ್ಯ ವಿತರಣೆ ಕಾರ್ಯ ಎಂದಿನಂತೆಯೇ ನಡೆಯಲಿದೆ. ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ಅನ್ವಯ ಸರ್ಕಾರ ಘೋಷಿಸಿರುವಂತೆ ಪಡಿತರ ಆಹಾರ ಧಾನ್ಯಗಳನ್ನು ವಿತರಿಸಲಾಗುವುದು.

ಲಾಕ್ಡೌನ್ ಜಾರಿಯಲ್ಲಿದ್ದರೂ ಪಡಿತರ ವಿತರಿಸಲಾಗುವುದು. ಬಿಪಿಎಲ್ ಕಾರ್ಡ್ ದಾರರಿಗೆ 3 ಕೆಜಿ ಅಕ್ಕಿ, 2 ಕೆಜಿ ರಾಗಿ ಅಥವಾ ಗೋಧಿ, ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿದಾರರಿಗೆ 33 ಕೆಜಿ ಅಕ್ಕಿ, 2 ಕೆಜಿ ರಾಗಿ ಅಥವಾ ಗೋಧಿ ವಿತರಿಸಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...