alex Certify ಇಂದು ಹೊರ ಬರಬೇಡಿ, ಅನಗತ್ಯವಾಗಿ ತಿರುಗಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ಪೊಲೀಸರಿಗೆ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ಹೊರ ಬರಬೇಡಿ, ಅನಗತ್ಯವಾಗಿ ತಿರುಗಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ಪೊಲೀಸರಿಗೆ ಸೂಚನೆ

ಬೆಂಗಳೂರು: ಕೊರೋನಾ ನಿಯಂತ್ರಣಕ್ಕಾಗಿ ಭಾನುವಾರ ಲಾಕ್ಡೌನ್ ಜಾರಿಯಲ್ಲಿರುತ್ತದೆ. ಶನಿವಾರ ರಾತ್ರಿಯಿಂದ ಸೋಮವಾರ ಬೆಳಗ್ಗೆವರೆಗೂ ರಾಜ್ಯದಲ್ಲಿ ಸಂಪೂರ್ಣ ಲಾಕ್ಡೌನ್ ಇರುತ್ತದೆ.

ರಾತ್ರಿ ಕರ್ಫ್ಯೂ ಜೊತೆಗೆ ಭಾನುವಾರದ ಲಾಕ್ಡೌನ್ ಕೂಡ ಇರುವುದರಿಂದ ನಾಳೆ ಬೆಳಿಗ್ಗೆವರೆಗೂ ಯಾರು ಅನಗತ್ಯವಾಗಿ ತಿರುಗಾಡುವಂತಿಲ್ಲ.

ಅಗತ್ಯ ವಸ್ತು ಮತ್ತು ಸೇವೆಗಳನ್ನು ಹೊರತುಪಡಿಸಿ ಉಳಿದ ಎಲ್ಲ ಚಟುವಟಿಕೆಗಳಿಗೆ ನಿರ್ಬಂಧ ಹೇರಲಾಗಿದೆ. ಅನಗತ್ಯ ಓಡಾಟ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ. ಬಸ್, ಆಟೋ, ಟ್ಯಾಕ್ಸಿ ಸೇವೆ ಇರುವುದಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...