alex Certify BREAKING NEWS: ಬಜರಂಗದಳ ಮಾಜಿ ಸಂಚಾಲಕ ಮಹೇಂದ್ರ ಕುಮಾರ್ ಇನ್ನಿಲ್ಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬಜರಂಗದಳ ಮಾಜಿ ಸಂಚಾಲಕ ಮಹೇಂದ್ರ ಕುಮಾರ್ ಇನ್ನಿಲ್ಲ

Mahendra Kumar - Wikipedia

ಪ್ರಗತಿಪರ ಚಿಂತಕ, ಬಜರಂಗದಳದ ಮಾಜಿ ಸಂಚಾಲಕ ಮಹೇಂದ್ರ ಕುಮಾರ್ ಹೃದಯಾಘಾತದಿಂದ ಇಂದು ಬೆಳಗಿನ ಜಾವ ನಿಧನರಾಗಿದ್ದಾರೆ.

47 ವರ್ಷದ ಮಹೇಂದ್ರ ಕುಮಾರ್ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ಹೇಳಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಬಜರಂಗದಳದ ಸಂಚಾಲಕರಾಗಿದ್ದ ಮಹೇಂದ್ರಕುಮಾರ್ ನಂತರದಲ್ಲಿ ಬಜರಂಗದಳ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರಿದ್ದರು. ಬಳಿಕ ಪ್ರಗತಿಪರ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...