alex Certify ಸಚಿವ ಸ್ಥಾನ ಕೈತಪ್ಪಿದ ಶಾಸಕ ಮಹೇಶ್ ಕುಮಟಳ್ಳಿಗೆ ಸಂಪುಟ ದರ್ಜೆ ಸ್ಥಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಚಿವ ಸ್ಥಾನ ಕೈತಪ್ಪಿದ ಶಾಸಕ ಮಹೇಶ್ ಕುಮಟಳ್ಳಿಗೆ ಸಂಪುಟ ದರ್ಜೆ ಸ್ಥಾನ

ಬೆಂಗಳೂರು: ಶಾಸಕ ಮಹೇಶ್ ಕುಮಟಳ್ಳಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನದ ಜೊತೆಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡಲಾಗಿದೆ.

ಮಹೇಶ್ ಕುಮಟಳ್ಳಿ ಅವರಿಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ ಮಹೇಶ್ ಕುಮಟಳ್ಳಿ ಅವರನ್ನು ನೇಮಕ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...