alex Certify ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿದ ಮಕ್ಕಳ ರಕ್ಷಣೆಗೆ ಹರಸಾಹಸ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿದ ಮಕ್ಕಳ ರಕ್ಷಣೆಗೆ ಹರಸಾಹಸ

ಮಂಗಳೂರು ಹೊರವಲಯದ ಗುರುಪುರ ಬಳಿ ಬಂಗ್ಲೆಗುಡ್ಡ ಕುಸಿದು 4 ಮನೆಗಳು ನೆಲಸಮವಾಗಿವೆ. ಮಣ್ಣಿನಡಿ ಸಿಲುಕಿದ ಮಕ್ಕಳಿಬ್ಬರ ರಕ್ಷಣೆಗಾಗಿ ಪೊಲೀಸರು ಮತ್ತು ಸ್ಥಳೀಯ ನಿವಾಸಿಗಳು, ಎನ್.ಡಿ.ಆರ್.ಎಫ್. ತಂಡದಿಂದ ಕಾರ್ಯಾಚರಣೆ ನಡೆಸಲಾಗಿದೆ.

ಸುಮಾರು 30 ಅಡಿ ಎತ್ತರದ ಗುಡ್ಡ ಕುಸಿದು, ಅವಘಡವಾಗಿದ್ದು, ನಿವಾಸಿಗಳನ್ನು ಸ್ಥಳೀಯರು ರಕ್ಷಿಸಿದ್ದಾರೆ. ಭಾರಿ ಮಳೆಯಾದ ಕಾರಣ ಗುಡ್ಡ ಕುಸಿದಿದೆ. ಜೆಸಿಬಿ ಮೂಲಕ ಮಣ್ಣು ಹೊರತೆಗೆಯಲಾಗಿದ್ದು, ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಣ್ಣು ತೆಗೆದಂತೆ ನಿರಂತರವಾಗಿ ಗುಡ್ಡ ಕುಸಿಯುತ್ತಿರುವುದರಿಂದ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...