alex Certify ಆಸ್ಪತ್ರೆಯಿಂದ ಪರಾರಿಯಾಗಿದ್ದ ಸೋಂಕಿತ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಸ್ಪತ್ರೆಯಿಂದ ಪರಾರಿಯಾಗಿದ್ದ ಸೋಂಕಿತ ಅರೆಸ್ಟ್

ಮಂಗಳೂರು: ಕೋವಿಡ್ ಆಸ್ಪತ್ರೆಯಿಂದ ನಾಪತ್ತೆಯಾಗಿದ್ದ ಕೊರೋನಾ ಸೋಂಕಿತನನ್ನು ಪತ್ತೆ ಮಾಡಲಾಗಿದೆ. ಪುತ್ತೂರಿನ ದರ್ಬೆ ನಿವಾಸಿಯಾಗಿರುವ ಸೋಂಕಿತ ವ್ಯಕ್ತಿಯನ್ನು ಬಂಧಿಸಲಾಗಿದೆ.

ನಿನ್ನೆ ಮಂಗಳೂರು ಕೋವಿಡ್ ಆಸ್ಪತ್ರೆಯಿಂದ ಪರಾರಿಯಾಗಿದ್ದ ವ್ಯಕ್ತಿಯನ್ನು ಬಂಧಿಸಲಾಗಿರುವ ಬಗ್ಗೆ ಮಂಗಳೂರು ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದು, ಸೋಂಕಿತರನ್ನು ಪತ್ತೆಹಚ್ಚಿದ ಇಬ್ಬರು ಪೊಲೀಸರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಪೊಲೀಸರಾದ ಶಂಕರಪ್ಪ ಲಮಾಣಿ, ಶಂಕರಪ್ಪ ನಂದ್ಯಾಳ್ ಅವರಿಗೆ ಅಭಿನಂದನೆ ಸಲ್ಲಿಸಲಾಗಿದ್ದು, ಸೋಂಕಿತರನ್ನು ಪತ್ತೆಹಚ್ಚಿ ಒಳ್ಳೆಯ ಕೆಲಸವನ್ನು ಮಾಡಿದ್ದಾರೆ. ಬೇರೆಯವರಿಗೆ ಕೊರೋನಾ ಹರಡುವುದನ್ನು ತಪ್ಪಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...